ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣ: ಅರ್ಜಿ ಆಹ್ವಾನ

ಉಡುಪಿ, ಎ.1: ಜಿಲ್ಲಾ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ನೀರಾವರಿ ಪಂಪುಸೆಟ್‌ಗಳ ವಿದ್ಯುದ್ದೀಕರಣಕ್ಕೆ (ವಿದ್ಯುತ್ ಮಾರ್ಗಗಳನ್ನು ಮೆಸ್ಕಾಂ ವತಿಯಿಂದ ನಿರ್ಮಿಸಲು) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಆರ್‌ಟಿಸಿ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಹತ್ತಿರದ ಉಪವಿಭಾಗದಲ್ಲಿ ಒಂದು ತಿಂಗಳ ಒಳಗೆ ಅರ್ಜಿ ನೋಂದಾ ಯಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
Next Story