ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ: ಎಸ್ಪಿ ಡಾ.ಕೆ.ಅರುಣ್

ಡಾ.ಕೆ.ಅರುಣ್
ಉಡುಪಿ, ಎ.25: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನೆ ದಾಳಿ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಾಸ್ಸು ಕಳುಹಿಸಲು ನಿರ್ಧರಿಸಿದೆ. ಆ ಹಿನ್ನೆಲೆಯಲ್ಲಿ ಮಾಹಿತಿ ಕಳೆ ಹಾಕಿದಂತೆ ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಯಾವುದೇ ನೋಂದಾಯಿತ ಪಾಕಿಸ್ತಾನಿ ಪ್ರಜೆಗಳು ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
Next Story