ಆ.24ರಂದು ವಿದ್ಯುತ್ ವ್ಯತ್ಯಯ
ಉಡುಪಿ: 33/11 ಕೆವಿ ಶಿರ್ವ ಎಂ.ಯು.ಎಸ್.ಎಸ್ನಲ್ಲಿ 5 ಎಂವಿಎಎಸ್ಎಫ್-6 ಬ್ರೇಕರ್ ಚಾರ್ಜಿಂಗ್ ಮತ್ತು ಕೆಪಾಸಿಟರ್ ಬ್ಯಾಂಕ್-1 ಮತ್ತು 2 ಚಾರ್ಜಿಂಗ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ಗಳಾದ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಾಳ, ಶಿರ್ವ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾಗ್ರಾಮ (ಉಚ್ಚಿಲ), ಮೂಳೂರು, ಬೆಳಪು, ಅಬ್ಬೇಡಿ, ಪಾದೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 24ರಂದು ಬೆಳಗ್ಗೆ 9ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
Next Story