ಉಡುಪಿ, ಅ.13: ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಛೇರಿಯಲ್ಲಿ ಅ.18ರಂದು ಬೆಳಗ್ಗೆ 10:30ಕ್ಕೆ ಜನಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಗ್ರಾಹಕರು ದೂರವಾಣಿ ಸಂಖ್ಯೆ; 08259-200300 ಅನ್ನು ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.