ಕಾರ್ಕಳ, ಸೆ.23: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಕಲಾವತಿ(60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.23ರಂದು ಬೆಳಗ್ಗೆ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.