ವಿಜಯಪುರ: ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

ವಿಜಯಪುರ: ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು ಪರಾರಿಯಾಗಿದ್ದಾರೆ ಎಂದು ವಿಜಯಪುರ ನಗರ ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
ಆರೋಪಿಗಳ ವಿರುದ್ಧ ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ BNS 109 ಅಡಿಯಲ್ಲಿ ಹತ್ಯೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.
Next Story