Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ವಿಜಯೇಂದ್ರ ಕಲೆಕ್ಷನ್ ಮಾಸ್ಟರ್,...

ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಪಕ್ಷಕ್ಕಾಗಿ ಏನು ಮಾಡಿಲ್ಲ: ಯತ್ನಾಳ್ ವಾಗ್ದಾಳಿ

"ಯಡಿಯೂರಪ್ಪ ಒಬ್ಬರೇ ಸೈಕಲ್ ತುಳಿದು ಪಕ್ಷ ಕಟ್ಟಿದ್ದಲ್ಲ''

ವಾರ್ತಾಭಾರತಿವಾರ್ತಾಭಾರತಿ18 Jan 2025 4:20 PM IST
share
ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಪಕ್ಷಕ್ಕಾಗಿ ಏನು ಮಾಡಿಲ್ಲ: ಯತ್ನಾಳ್ ವಾಗ್ದಾಳಿ

ವಿಜಯಪುರ: "ಬಿ.ವೈ.ವಿಜಯೇಂದ್ರ ಬರೇ ಕಲೆಕ್ಷನ್ ಮಾಸ್ಟರ್. ಅವನು ರಾಜ್ಯಾಧ್ಯಕ್ಷನಾಗುವ ಮೊದಲು ಪಕ್ಷಕ್ಕಾಗಿ ಏನು ಮಾಡಿದ್ದಾನೆ? ಏನು ಸುಡುಗಾಡೂ ಮಾಡಿಲ್ಲ" ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ರಮೇಶ್ ಜಾರಕಿಹೊಳಿ ನಾಲಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ವಿಜಯೇಂದ್ರ ತಾಕೀತು ಮಾಡಿರುವ ಬಗ್ಗೆ ನಗರದಲ್ಲಿಂದು ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಅವರು ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದರು.

ರಮೇಶ್ ಜಾರಕಿಹೊಳಿ 17 ಶಾಸಕರ ಜೊತೆ ಬಿಜೆಪಿಗೆ ಬಾರದೇ ಇರುತ್ತಿದ್ದರೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ರಮೇಶ್ ಜಾರಕಿಹೊಳಿ ಕಾರಣ. ವಿಜಯೇಂದ್ರ ಇಷ್ಟೆಲ್ಲ ದುಡ್ಡು ಮಾಡಲು ಕಾರಣ ರಮೇಶ್ ಜಾರಕಿಹೊಳಿ ಎಂದು ಬಿಜೆಪಿ ಶಾಸಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯೇಂದ್ರ ಎಷ್ಟು ದುಡ್ಡು ಮಾಡಿಕೊಂಡಿದ್ದಾರೆ ಅಂತ ಜಗತ್ತಿಗೆ ಗೊತ್ತಿದೆ. ಚೆನ್ನಾಗಿ ಕೆಲಸ ಮಾಡುತ್ತಿದ್ದ ರಮೇಶ್ ಜಾರಕಿಹೊಳಿಯನ್ನು ಬಲಿ ಕೊಟ್ಟವರು ಯಾರು? ಇದರಲ್ಲಿ ವಿಜಯೇಂದ್ರರ ಪಾತ್ರವೇನು ಅಂತ ತನಗೆ ಚೆನ್ನಾಗಿ ಗೊತ್ತಿದೆ ಎಂದು ಯತ್ನಾಳ್ ಹೇಳಿದರು.

ಯಡಿಯೂರಪ್ಪ ಒಬ್ಬರೇ ಸೈಕಲ್ ತುಳಿದು ಪಕ್ಷ ಕಟ್ಟಿದ್ದಲ್ಲ. ಸೈಕಲ್ ನಾವು ಕೂಡಾ ಹೊಡೆದಿದ್ದೇವೆ. ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿ ಆದರು. ವಿರೋಧ ಪಕ್ಷ ನಾಯಕನಾಗಿದ್ದಾರೆ, ಸೋತಾಗ ವಿಧಾನ ಪರಿಷತ್ ಸದಸ್ಯ ಮಾಡಲಾಗಿದೆ. ಸಂಸದರನ್ನಾಗಿ ಮಾಡಲಾಗಿದೆ ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.

ರಾಜ್ಯಾಧ್ಯಕ್ಷರಾಗುವ ತನಕ ವಿಜಯೇಂದ್ರ ಪಕ್ಷಕ್ಕಾಗಿ ಏನು ಮಾಡಿಲ್ಲ. ಅವರು ಬರೀ ಕಲೆಕ್ಷನ್ ಮಾಸ್ಟರ್. ವಿಜಯೇಂದ್ರ ತನ್ನ ಅಪ್ಪ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ ಮಹಾನ್ ನಾಯಕ ಎಂದು ಯತ್ನಾಳ್ ವ್ಯಂಗ್ಯವಾಡಿದರು.

ಚೆನ್ನಾಗಿರು, ನಮ್ಮ ತಂಟೆಗೆ ಬರಬೇಡ, ನಿಮಗೆ ಸಾಧ್ಯವಾಗುವುದಿಲ್ಲ ಅನ್ನುವುದಾದರೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿ, ಹೊಸ ಅಧ್ಯಕ್ಷರು ಬರುತ್ತಾರೆ. ಬೈಯುವ ತಾಕತ್ತು ಇದ್ರೆ ಬಾ. ಅದು ಬಿಟ್ಟು ಎಲ್ಲಾದರೂ ಹೊಡಿತೀನಿ, ಬಡಿತೀನಿ, ಕಾರ್ಯಕರ್ತರಿಂದ ಹೊಡೆಸ್ತೀನಿ ಅಂದ್ರೆ ಸುಮ್ಮನೆ ಇರೋ ಜನ ನಾವಲ್ಲ. ಒಂದು ಹೊಡೆದರೆ ನಾವು ನಾಲ್ಕು ಹೊಡಿತೀವಿ ಎಂದು ಯತ್ನಾಳ್ ಗುಡುಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X