ರೈಲು ಪ್ರಯಾಣಿಕರಿಗೆ ನೀಡುವ ಹೊದಿಕೆಯನ್ನು‌ (ಬ್ಲಾಂಕೆಟ್ಸ್) ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತೆ?

ಈ ಕುರಿತ ಪ್ರಶ್ನೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ
ಪ್ರಯಾಣಿಕರಿಗೆ ಒದಗಿಸುವ ಹೊದಿಕೆಗಳನ್ನು ತಿಂಗಳಿಗೊಮ್ಮೆ ತೊಳೆಯಲಾಗುತ್ತದೆ ಎಂದ ರೈಲ್ವೆ ಸಚಿವ
ಹೆಚ್ಚುವರಿ ಬೆಡ್‌ಶೀಟ್ ಅನ್ನು ಬೆಡ್‌ರೋಲ್ ಕಿಟ್‌ನಲ್ಲಿ ನೀಡಲಾಗುತ್ತದೆ
ಭಾರತೀಯ ರೈಲ್ವೆಯಲ್ಲಿ ಬಳಸುವ ಹೊದಿಕೆಯು ಹಗುರವಾಗಿದ್ದು, ತೊಳೆಯಲು ಸುಲಭ
ಯಾಂತ್ರೀಕೃತ ಲಾಂಡ್ರಿ ವ್ಯವಸ್ಥೆ, ಗುಣಮಟ್ಟದ ಯಂತ್ರಗಳು ಹಾಗೂ ನಿರ್ದಿಷ್ಟ ರಾಸಾಯನಿಕಗಳ ಬಳಕೆ
ಹೊದಿಕೆಗಳು, ಬೆಡ್‌ರೋಲ್‌ಗಳನ್ನೂ ಸ್ವಚ್ಛಗೊಳಿಸಲಾಗುತ್ತದೆ
ತೊಳೆದ ಲಿನಿನ್ ವಸ್ತುಗಳ ಗುಣಮಟ್ಟವನ್ನು ಪರೀಕ್ಷಿಸಲು ವೈಟೊ-ಮೀಟರ್ ಳ ಬಳಕೆ