ಅಂತಾರಾಷ್ಟ್ರೀಯ ಕ್ರಿಕೆಟ್‌ನ ಗರಿಷ್ಠ ರನ್ ಸರದಾರರು: ಕೊಹ್ಲಿಗೆ ಎಷ್ಟನೇ ಸ್ಥಾನ ಗೊತ್ತಾ?

ಅಂತರಾಷ್ಟ್ರೀಯ ಕ್ರಿಕೆಟಿನಲ್ಲಿ ಅತ್ಯಧಿಕ ರನ್ ಗಳಿಸಿದ ಸರದಾರರಲ್ಲಿ ಅಗ್ರಸ್ಥಾನ ಪಡೆದಿರುವ ಸಚಿನ್
ಸಚಿನ್ ಅಂತರಾಷ್ಟ್ರೀಯ ಕ್ರಿಕೆಟಿನಲ್ಲಿ 34,357 ರನ್ ಗಳಿಸಿದ್ದಾರೆ.
28016 ರನ್ ಗಳಿಸಿ ದ್ವಿತೀಯ ಸ್ಥಾನದಲ್ಲಿರುವ ಕುಮಾರ ಸಂಗಕ್ಕಾರ
ಮೂರನೇ ಸ್ಥಾನದಲ್ಲಿದ್ದಾರೆ ಆಸೀಸ್ ಮಾಜಿ ನಾಯಕ ರಿಕಿ ಪಾಂಟಿಂಗ್
ಅವರು 27,483 ರನ್ ಗಳಿಸಿದ್ದಾರೆ.
27,012 ರನ್ ಗಳಿಸಿರುವ 'ಕಿಂಗ್ ಕೊಹ್ಲಿ' ನಾಲ್ಕನೇ ಸ್ಥಾನದಲ್ಲಿದ್ದಾರೆ.