ಮಾರುಕಟ್ಟೆಗೆ ಲಗ್ಗೆಯಿಟ್ಟ ಐಫೋನ್‌ 16 ಸರಣಿಯ ಸ್ಮಾರ್ಟ್‌ಫೋನ್‌ಗಳು

ಕೆಲವೇ ದಿನಗಳಲ್ಲಿ ಮೇಡ್-ಇನ್-ಇಂಡಿಯಾ ಐಫೋನ್ 16 ಸರಣಿಯು ಪ್ರಪಂಚದಾದ್ಯಂತ ಮಾರುಕಟ್ಟೆಯಲ್ಲಿ ಲಭ್ಯ
ಕ್ಯಾಲಿಫೋರ್ನಿಯಾದ ಆ್ಯಪಲ್‌ ಪಾರ್ಕ್‌ನಲ್ಲಿರುವ ಸ್ಟೀವ್ ಜಾಬ್ಸ್ ಥಿಯೇಟರ್‌ನಲ್ಲಿ ʼಇಟ್ಸ್ ಗ್ಲೋಟೈಮ್ʼ ಕಾರ್ಯಕ್ರಮದಲ್ಲಿ ಬಿಡುಗಡೆ
ವಿನ್ಯಾಸ, ಕ್ಯಾಮೆರಾ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಐಫೋನ್‌ 16 ಸರಣಿ
ಆಧುನಿಕ ತಂತ್ರಜ್ಞಾನದ ಹಾರ್ಡ್‌ವೇರ್‌ಗಳ ಬಳಕೆ
ಎಲ್ಲಾ ಮಾದರಿಗಳು ಹೊಸ A18 ಪ್ರೊ ಚಿಪ್‌ಸೆಟ್ ನ್ನು ಒಳಗೊಂಡಿದೆ
ಐಫೋನ್ 16, ಐಫೋನ್ 16 ಪ್ಲಸ್, ಐಫೋನ್ 16 ಪ್ರೊ ಮತ್ತು ಐಫೋನ್ 16 ಪ್ರೊ ಮ್ಯಾಕ್ಸ್‌ ಮಾದರಿಗಳ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ
ಪ್ರೊ ಮಾದರಿಯ ಫೋನ್‌ಗಳ ಕ್ಯಾಮೆರಾಗಳ ಹಾರ್ಡ್‌ವೇರ್‌, ಸೆನ್ಸರ್‌ಗಳು ಬೇರೆಯೇ ಆಗಿವೆ.
ಐಫೋನ್ 16 ಮತ್ತು 16 ಪ್ಲಸ್‌ ಸ್ಮಾರ್ಟ್‌ಫೋನ್‌ನಲ್ಲಿ ಆ್ಯಕ್ಷನ್ ಬಟನ್ ಗಳ ಅಳವಡಿಕೆ
ಐಫೋನ್ 16 ಸ್ಮಾರ್ಟ್‌ಫೋನ್‌ 128GB 79,900, ಐಫೋನ್ 16 ಸ್ಮಾರ್ಟ್‌ಫೋನ್‌ 256GB 89,999 ಮತ್ತು ಐಫೋನ್ 16 ಸ್ಮಾರ್ಟ್‌ಫೋನ್‌ 512GB ಬೆಲೆ 1,09,900ರೂ. ಇರಲಿದೆ.