ಭಾರತತೀಯರಿಗೆ ತಾತ್ಕಾಲಿಕವಾಗಿ ವೀಸಾ ಸ್ಥಗಿತಗೊಳಿಸಿದ ಸೌದಿ ಅರೇಬಿಯಾ
ಭಾರತ ಸಹಿತ 14 ದೇಶಗಳ ನಾಗರಿಕರಿಗೆ ತಾತ್ಕಾಲಿಕವಾಗಿ ವೀಸಾ ಸ್ಥಗಿತ
ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಜೋರ್ಡಾನ್, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧ
ಹಜ್ ಯಾತ್ರೆಗೂ ಮುನ್ನ ಮಹತ್ವದ ನಿರ್ಧಾರ ತೆಗೆದುಕೊಂಡ ಸೌದಿ
ಹಜ್ ಯಾತ್ರೆ ಹಿನ್ನೆಲೆ ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರ
ಹಜ್ ಯಾತ್ರೆಯು ಮುಕ್ತಾಯಗೊಳ್ಳುವವರೆಗೆ ಅಂದರೆ ಜೂನ್ ಮಧ್ಯದವರೆಗೆ ನಿಷೇಧ ಜಾರಿ
ಉಮ್ರಾ, ವ್ಯಾಪಾರ ಮತ್ತು ಕೌಟುಂಬಿಕ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಸೌದಿ
ವೀಸಾ ನಿಯಮಾವಳಿಗಳನ್ನು ಬಿಗಿಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್
ಪರಿಷ್ಕೃತ ನಿಯಮಗಳ ಪ್ರಕಾರ ಈ ವರ್ಷ ಉಮ್ರಾ ವೀಸಾಕ್ಕೆ ಅರ್ಜಿ ಸಲ್ಲಿಸಲು ಎ. 13 ಕೊನೆಯ ದಿನ
ಆ ಬಳಿಕ ಹಜ್ ಮುಕ್ತಾಯದವರೆಗೆ ಯಾವುದೇ ಹೊಸ ಉಮ್ರಾ ವೀಸಾಗಳನ್ನು ನೀಡಲಾಗುವುದಿಲ್ಲ