ಗರಿಷ್ಠ ಮಟ್ಟಕ್ಕೆ ತಲುಪಿದ ಜಗತ್ತಿನ ಆಹಾರ ಬೆಲೆ ಸೂಚ್ಯಂಕ

ಕಳೆದ 18 ತಿಂಗಳಲ್ಲೇ ಅತಿ ಹೆಚ್ಚು ಎಂದ ವಿಶ್ವಸಂಸ್ಥೆ
ಜಗತ್ತಿನಾದ್ಯಂತ ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಏರಿಕೆಯಾಗಿರುವುದರಿಂದ ಆಹಾರ ಬೆಲೆಯೂ ಏರಿಕೆ
2023ರ ಎಪ್ರಿಲ್‌ನಲ್ಲಿ ಒಮ್ಮೆ ಗರಿಷ್ಠ ಮಟ್ಟ ತಲುಪಿದ್ದ ಆಹಾರ ಬೆಲೆ
ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ಈ ಸೂಚ್ಯಂಕ ಪ್ರಕಟಿಸಿದೆ
ಸೆಪ್ಟೆಂಬರ್‌ನಲ್ಲಿ ಈ ಸೂಚ್ಯಂಕವು 124.9 ಅಂಶಗಳಿದ್ದರೆ, ಈಗ 127.4 ಅಂಶಕ್ಕೆ ಏರಿಕೆಯಾಗಿದೆ
ಅಡುಗೆ ಎಣ್ಣೆ ಬೆಲೆ ಏರಿಕೆಗೆ ತಾಳೆ ಉತ್ಪಾದನೆ ಕಾರಣ ಎಂದು ಅಂದಾಜಿಸಲಾಗಿದೆ
ಮಾಂಸದ ಬೆಲೆಯಲ್ಲೂ ಏರಿಕೆ