ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿ 7 ಅಂಗಡಿಗಳಲ್ಲಿ ಕಳ್ಳತನ

ಯಾದಗಿರಿ : ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿ 7 ಅಂಗಡಿಗಳಲ್ಲಿ ಕಳ್ಳತನವಾದ ಘಟನೆ ನಡೆದಿದೆ.
ಸುರುಪುರ ಪಟ್ಟಣದ ಕುಂಬಾರಪೇಟೆ, ಹಸನಾಪುರ, ಗಾಂಧಿ ವೃತ್ತ ಸೇರಿದಂತೆ ಹಲವು ಅಂಗಡಿಗಳಲ್ಲಿ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.
ಸುರಪುರ ಪಟ್ಟಣದಲ್ಲಿ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story