Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ ಮತಕ್ಷೇತ್ರದ ಅಭಿವೃದ್ಧಿಯೇ ನನ್ನ...

ಯಾದಗಿರಿ ಮತಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ : ಚೆನ್ನಾರಡ್ಡಿ ಪಾಟೀಲ್ ತುನ್ನೂರು

ವಾರ್ತಾಭಾರತಿವಾರ್ತಾಭಾರತಿ5 April 2025 8:03 PM IST
share
ಯಾದಗಿರಿ ಮತಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ : ಚೆನ್ನಾರಡ್ಡಿ ಪಾಟೀಲ್ ತುನ್ನೂರು

ಯಾದಗಿರಿ : ಯಾದಗಿರಿ ಮತಕ್ಷೇತ್ರವನ್ನು ಬರುವ ಮೂರು ವರ್ಷಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ಎಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2024-25 ನೇ ಸಾಲಿನ ಕಲ್ಯಾಣ ಪಥ ಯೋಜನೆಯಡಿ ಯಾದಗಿರಿ ಮತಕ್ಷೇತ್ರದ ವಡಗೇರಾ ತಾಲೂಕಿನ ತೇಕರಾಳ ಗ್ರಾಮದಿಂದ ಬಸವನಗರ ಗ್ರಾಮದವರೆಗೆ 4.50 ಕಿ.ಮಿ. ರಸ್ತೆ ನಿರ್ಮಾಣ ಕಾಮಗಾರಿಯ 426.70 ಲಕ್ಷ ರೂ.ಗಳ ಕಾಮಗಾರಿ ಹಾಗೂ ಶಹಾಪೂರ ತಾಲೂಕಿನ ವಡಗೇರಾ ತಾಂಡದಲ್ಲಿ ಬೀರನಕಲ್ ಗ್ರಾಮದಿಂದ ವಡಗೇರಾ ಗೊಂದೆನೂರು ರಸ್ತೆಯವರೆಗೆ ವಾಯಾ ಬೀರನಕಲ್ ತಾಂಡಾ ಮತ್ತು ವಡಗೇರಾ ತಾಂಡಾ ಗ್ರಾಮದವರೆಗೆ 5.00 ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿಯ 496.00 ಲಕ್ಷ ರೂ. ಗಳ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು.

ಕ್ಷೇತ್ರದ ಜನತೆಗೆ ಮೂಲಭೂತ ಸೌಲಭ್ಯಗಳ ಜೊತೆಗೆ ಅಗತ್ಯ ಸೌಲತ್ತುಗಳನ್ನು ಒದಗಿಸಲಾಗುವುದೆಂದರು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರವೀಣ ಕುಮಾರ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮರೆಪ್ಪ ಬಿಳ್ಹಾರ್, ತಾಲೂಕು ಪಂಚಾಯತ್‌ ಕಾರ್ಯನಿರ್ವಾಹ ಅಧಿಕಾರಿ ಮಲ್ಲಿಕಾರ್ಜುನ ಸಂಗವಾರ್ , ಮಲ್ಲಿಕಾರ್ಜುನ ‌ಈಟೆ, ಲಕ್ಷ್ಮಮಾರೆಡ್ಡಿ, ತಾಲೂಕು ಪಂಚ ಗ್ಯಾರಂಟಿ ಅಧ್ಯಕ್ಷ ಖಾಜಾ ಮೈನೋದಿನ್ ಮೀರ್ಚಿ, ಗುತ್ತಿಗೆದಾರ ದೀಪಕ್ ಯಲಸತ್ತಿ, ವಡಗೇರಾ ಪಿಎಸ್ ಐ ಮಹೆಬೂಬ ಅಲಿ,ಶರಣು ಪಡೀಶೆಟ್ಟಿ, ‌ಶಿವರಾಜ ವಡಗೇರಾ, ಪಿಡಿಓ ಶರಣಗೌಡ ಉಳ್ಳೆಸುಗೂರ್, ಬಗರ ಹುಕಂ ನಾಮ ನಿರ್ದೇಶನ ಸದಸ್ಯರಾದ ಶಿವರಾಜ ಸಾಹು ಬಾವುರ್, ಪರಶುರಾಮ ವಕೀಲರು ಖಾನಾಪುರ, ಗೋಪಾಲ ನಾಯಕ, ಪಿಡಿಓ ಶರಣಗೌಡ, ವಡಗೇರಾ ಎಇಇ, ಸಾಬಣ್ಣ ಗೊಂದೆನೂರ್, ಗೋಪಾಲ ನಾಯಕ, ಅಮರೇಶ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X